ಗೃಹಲಕ್ಷ್ಮಿ ಯೋಜನೆ ಅನರ್ಹರ ಪಟ್ಟಿ ಬಿಡುಗಡೆ: ನಿಮ್ಮ ಹೆಸರು ಈ ಲಿಸ್ಟ್ನಲ್ಲಿದ್ದರೆ ₹2000 ಬರಲ್ಲ! ಕೂಡಲೇ ಮೊಬೈಲ್ನಲ್ಲಿ ಹೀಗೆ ಚೆಕ್ ಮಾಡಿ!
ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ದೊಡ್ಡ ಬದಲಾವಣೆ ಆಗಿದೆ. ಅನರ್ಹರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂದು ಪರಿಶೀಲಿಸಲು ಈ ಸರಳ ಹಂತಗಳನ್ನು ಅನುಸರಿಸಿ. …